ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದ್ದು, 71 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.
ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಾರಾಪುರದಿಂದ, ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಲಖಿಸರಾಯ್ ನಿಂದ, ರಾಜ್ಯ ಸಚಿವ ನಿತಿನ್ ನಬಿನ್ ಬಂಕಿಪುರದಿಂದ ಮತ್ತು ರೇಣು ದೇವಿ ಬೆಟ್ಟಿಯಾದಿಂದ ಸ್ಪರ್ಧಿಸಲಿದ್ದಾರೆ.
BJP releases first list of 71 candidates for Bihar Assebly elections. Deputy CM Samrat Choudhary to contest from Tarapur, Deputy CM Vijay Kumar Sinha from Lakhisarai, State Minister Nitin Nabin from Bankipur and Renu Devi to contest from Bettiah. pic.twitter.com/brXr2q2Ym7
— ANI (@ANI) October 14, 2025