ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ವಾಟರ್ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ವಾಟರ್ ಟ್ಯಾಂಕರ್ ಹರಿದು ಅನುಶ್ರೀ ಎಂಬ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕಟ್ಟಡವೊಂದಕ್ಕೆ ನೀರು ಸರಬರಾಜು ಮಾಡಲು ಬಂದಿದ್ದ ಟ್ಯಾಂಕರ್ ಬಾಲಕಿ ಮೇಲೆ ಹರಿದಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.