BIG BREAKING : ರಾಜ್ಯದ ಸರ್ಕಾರಿ ಆವರಣಗಳಲ್ಲಿ ಇನ್ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ.!

ಬೆಂಗಳೂರು : ರಾಜ್ಯದ ಸರ್ಕಾರಿ ಆವರಣಗಳಲ್ಲಿ ಇನ್ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಪರೋಕ್ಷವಾಗಿ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ.

ಹೌದು , ಇನ್ಮುಂದೆ ಸಂಘ ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಬೇಕಾದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ .

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read