BIG NEWS : ರಾಜ್ಯದ SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :  ಪರೀಕ್ಷೆ ಉತ್ತೀರ್ಣ ಅಂಕ ಶೇ.33 ಕ್ಕೆ ನಿಗದಿ.!

ಬೆಂಗಳೂರು : ಸಿಬಿಎಸ್ಇ ಮತ್ತು ಇತರೆ ರಾಜ್ಯಗಳ ಮಂಡಳಿ ಪರೀಕ್ಷೆಗಳಲ್ಲಿರುವಂತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕನಿಷ್ಠ ತೇರ್ಗಡೆ ಅಂಕಗಳನ್ನು ಶೇ.35 ರಿಂದ 33ಕ್ಕೆ ನಿಗದಿ ಮಾಡಲಾಗಿದೆ.

ಈ ನಿಯಮವು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read