HomeLatest NewsBREAKING: ಎಡಿಜಿಪಿ ಚಂದ್ರಶೇಖರ್ ಗೆ ಬೆದರಿಕೆ ಕೇಸ್: ಹೆಚ್.ಡಿ.ಕುಮಾರಸ್ವಾಮಿ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ...

BREAKING: ಎಡಿಜಿಪಿ ಚಂದ್ರಶೇಖರ್ ಗೆ ಬೆದರಿಕೆ ಕೇಸ್: ಹೆಚ್.ಡಿ.ಕುಮಾರಸ್ವಾಮಿ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.

ರಾಜಕೀಯ ಹೋರಾಟಗಳಿಗೆ ನ್ಯಾಯಪೀಠವನ್ನು ವೇದಿಕೆ ಮಾಡಿಕೊಳ್ಳಬೇಡಿ ಎಂದು ಸಿಜೆಐ ಬಿ.ಆರ್.ಗವಾಯಿ ಅವರಿದ್ದ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular