HomeLatest NewsBREAKING : ರಾಯಚೂರಿನಲ್ಲಿ 'RSS' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 'PDO' ಸಸ್ಪೆಂಡ್.!

BREAKING : ರಾಯಚೂರಿನಲ್ಲಿ ‘RSS’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ‘PDO’ ಸಸ್ಪೆಂಡ್.!

ರಾಯಚೂರು: ಆರ್.ಎಸ್.ಎಸ್.ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗ್ರಾಮ ಪಂಚಾಯತ್ ಪಿಡಿಒ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಪ್ರವೀಣ್ ಕುಮಾರ್ ಕೆ.ಪಿ ಅಮಾನತುಗೊಂಡಿರುವ ಪಿಡಿಒ. ರಾಯಚೂರು ಜಿಲ್ಲೆಯ ಸಿರಿವಾರದಲ್ಲಿ ಪ್ರವೀಣ್ ಕುಮಾರ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಕಾರಣಕ್ಕೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular