BREAKING : ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ದುರಂತ |VIDEO

ಪಂಜಾಬ್ : ಅಮೃತಸರದಿಂದ ಸಹರ್ಸಾಗೆ ಪ್ರಯಾಣಿಸುತ್ತಿದ್ದ ಗರೀಬ್ ರಥ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಕಾಣಿಸಿಕೊಂದ್ದು, ಭಾರಿ ದುರಂತವೊಂದು ತಪ್ಪಿದೆ.

ಒಂದು ಬೋಗಿಯಿಂದ ಹೊಗೆ ಬರುತ್ತಿರುವುದು ಕಂಡುಬಂದ ತಕ್ಷಣ ರೈಲು ಸಂಚಾರವನ್ನು ನಿಲ್ಲಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸಿರ್ಹಿಂದ್ ಜಿಆರ್ಪಿ ಎಸ್ಎಚ್ಒ ರತನ್ ಲಾಲ್ ಅವರ ಪ್ರಕಾರ, ಪ್ರಯಾಣಿಕರನ್ನು ಸಕಾಲದಲ್ಲಿ ಸ್ಥಳಾಂತರಿಸಿದ್ದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಘಟನೆಯಲ್ಲಿ ಮೂರು ಬೋಗಿಗಳು ಹಾನಿಗೊಳಗಾಗಿದ್ದು, ಬೆಂಕಿಗೆ ಕಾರಣ ತನಿಖೆಯಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read