HomeLatest NewsBIG NEWS : 'RSS' ನಿಷೇಧವಾಗಬೇಕು : 25 ವರ್ಷ ಹಿಂದಿನ ಮಾಜಿ ಪ್ರಧಾನಿ H.D...

BIG NEWS : ‘RSS’ ನಿಷೇಧವಾಗಬೇಕು : 25 ವರ್ಷ ಹಿಂದಿನ ಮಾಜಿ ಪ್ರಧಾನಿ H.D ದೇವೇಗೌಡರ ಹೇಳಿಕೆ ವೈರಲ್.!

ನವದೆಹಲಿ : RSS ನಿಷೇಧವಾಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು 25 ವರ್ಷದ ಹಿಂದೆ ನೀಡಿದ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇದನ್ನು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ”ಆರ್ಎಸ್ಎಸ್ ನಿಷೇಧವಾಗಬೇಕು“ ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ ಎಂದು ಹೆಚ್.ಡಿ ದೇವೇಗೌಡರು ಹೇಳಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular