BREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ : ಮನೆಯಿಂದ ಹೊರಗೆ ಓಡಿ ಬಂದ ಜನ.!

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಕೂಡಲೇ ಭಯದಿಂದ ಮನೆಯಿಂದ ಹೊರಗಡೆ ಓಡಿಬಂದಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಜನರು ಭೂಕಂಪನದ ಭಯದಿಂದ ಬಯಲು ಪ್ರದೇಶದಲ್ಲೇ ಕಳೆಯುವಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read