BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ :  ಜಿ.ಟಿ ಮಾಲ್’ನಿಂದ ಜಿಗಿದು ಯುವಕ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನ ಜಿಟಿ ಮಾಲ್ ನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಮಾಗಡಿ ರೋಡ್ ನಲ್ಲಿರುವ ಜಿಟಿ ಮಾಲ್ ನಲ್ಲಿ ಇಂದು ಘಟನೆ ನಡೆದಿದೆ. 3 ನೇ ಪ್ಲೋರ್ ನಿಂದ ಯುವಕ ಬಿದ್ದಿದ್ದು, ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಮಾಗಡಿ ರೋಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಲ್ ನ ಸಿಬ್ಬಂದಿಗಳ ವಿಚಾರಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read