ಶಿವಮೊಗ್ಗ : ಶೀಘ್ರವೇ ರಾಜ್ಯದಲ್ಲಿ 26,000 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸದ್ಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಡಿ.7 ರಂದು ಟಿಇಟಿ ಪರೀಕ್ಷೆ ನಡೆಯಲಿದೆ . ಶೀಘ್ರವೇ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗುತ್ತದೆ. ಹಾಗೆ ಕಲ್ಯಾಣ ಕರ್ನಾಟಕದಲ್ಲೂ ನೇಮಕಾತಿ ಆದೇಶ ಹೊರಡಿಸಲಾಗುತ್ತದೆ ಎಂದರು. ಅದೇ ರೀತಿ ರಾಜ್ಯದಲ್ಲಿ 800 ಕೆಪಿಎಸ್ ಸಿ ಶಾಲೆ ಆರಂಭಿಸಲಾಗುತ್ತದೆ .ರಾಜ್ಯದಲ್ಲಿ 26,000 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.