ಬೆಂಗಳೂರು : ಅ. 31ರ ಒಳಗೆ ಜಾತಿ ಗಣತಿ ಸಮೀಕ್ಷೆ ಕಡ್ಡಾಯವಾಗಿ ಮುಗಿಯಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ರಾಮನಗರ, ಬೀದರ್ ಹಾಗೂ ಧಾರವಾಡದಲ್ಲಿ ಶೇ.90ರಷ್ಟು ಸಮೀಕ್ಷೆ ಮುಗಿದರೆ, ಬೆಂಗಳೂರಲ್ಲಿ ಶೇ.45ರಷ್ಟು ಮಾತ್ರ ಸಮೀಕ್ಷೆ ಮುಗಿದಿದೆ. ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಾತಿ ಸಮೀಕ್ಷೆಯ ಅವಧಿ ವಿಸ್ತರಣೆ
— DK Shivakumar (@DKShivakumar) October 21, 2025
ರಾಜ್ಯದ ರಾಮನಗರ, ಬೀದರ್ ಹಾಗೂ ಧಾರವಾಡದಲ್ಲಿ ಶೇ.90ರಷ್ಟು ಸಮೀಕ್ಷೆ ಮುಗಿದರೆ, ಬೆಂಗಳೂರಲ್ಲಿ ಶೇ.45ರಷ್ಟು ಮಾತ್ರ ಸಮೀಕ್ಷೆ ಮುಗಿದಿದೆ. ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ… pic.twitter.com/h0tyTjkuwp