ಬೆಂಗಳೂರು : ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಮೊದಲು ಡಿಸಿಎಂ ಡಿಕೆಶಿ ಭೇಟಿಯಾದ ಕಿರಣ್ ಮಜುಂದಾರ್ ಶಾ ಕೆಲಹೊತ್ತು ಚರ್ಚೆ ನಡೆಸಿ ಬಳಿಕ ಸಿಎಂ ಸಿದ್ದರಾಮಯ್ಯರನ್ನು ಕೂಡ ಭೇಟಿಯಾಗಿದ್ದಾರೆ.
ಬೆಂಗಳೂರಿನ ರಸ್ತೆಗುಂಡಿ, ಕಸದ ವಿಲೇವಾರಿ ಸಮಸ್ಯೆ ಬಗ್ಗೆ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಇತ್ತೀಚೆಗೆ ರಾಜ್ಯ ಸರ್ಕಾರವನ್ನು ಟೀಕೆ ಮಾಡಿ ಎಚ್ಚರಿಸಿದ್ದರು. ಈ ಬೆನ್ನಲ್ಲೇ ಇವರ ಭೇಟಿ ಮಹಳ ಮಹತ್ವ ಪಡೆದಿದೆ.
#WATCH | Bengaluru | Biocon Chairman, Kiran Mazumdar Shah met Karnataka Deputy Chief Minister DK Shivakumar. Visuals from outside Dy CM DK Shivakumar's residence. https://t.co/ktBNzwI3AO pic.twitter.com/qLF9l3zo2M
— ANI (@ANI) October 21, 2025