ನೇತ್ರಾ ಸಹಾಯಕರ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಅವಕಾಶ

ಶಿವಮೊಗ್ಗ :   ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇತ್ರಾ ಸಹಾಯಕರ 5 ಹುದ್ದೆಗಳ ಆಯ್ಕೆ ಮಾಡಲಾಗಿದ್ದು, ಆಕ್ಷೇಪಣೆಗಾಗಿ ಆರೋಗ್ಯ ಇಲಾಖೆಯ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸುವವರು ಲಿಖಿತ ರೂಪದಲ್ಲಿ ಅ.24ರೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ;81970 94440, 9481691580, 08182-222382 ಗೆ ಸಂಪರ್ಕಿಸುವಂತೆ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read