SHOCKING : ಮಂಡ್ಯದಲ್ಲಿ ಶೀಲ ಶಂಕಿಸಿ ಪತ್ನಿಯ ಕತ್ತು ಸೀಳಿ ಬರ್ಬರ ಹತ್ಯೆ : ಪಾಪಿ ಪತಿ ಅರೆಸ್ಟ್.!

ಮಂಡ್ಯ : ಶೀಲ ಶಂಕಿಸಿ ಪತ್ನಿಯ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಎಂಬಾತ ಪತ್ನಿ ಶ್ವೇತಾ (36) ಎಂಬುವವರನ್ನು ಹತ್ಯೆಗೈದಿದ್ದಾನೆ.

17 ವರ್ಷದ ಹಿಂದೆ ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ನಂತರ ಬರು ಬರುತ್ತಾ ಪತಿಗೆ ಪತ್ನಿಯ ಮೇಲೆ ಅನುಮಾನ ಮೂಡುತ್ತದೆ. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತದೆ. ಜಗಳ ತಾರಕಕ್ಕೇರಿ ಪತಿ ಪತ್ನಿಯನ್ನ ಹತ್ಯೆ ಮಾಡುತ್ತಾನೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಆರೋಪಿ ಲೋಕೇಶ್ ನನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read