BREAKING : ರಾಜ್ಯ ಸರ್ಕಾರದಿಂದ 64 ಮಂದಿ ‘PSI’ , 36 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

ಬೆಂಗಳೂರು :  ರಾಜ್ಯ ಸರ್ಕಾರವು 64 ಮಂದಿ ಪಿಎಸ್ ಐ , 36 ಎಎಸ್ ಐ ಗಳ ವರ್ಗಾವಣೆ  ಮಾಡಿ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕೇಂದ್ರವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಸ್ಥಳ ನಿರೀಕ್ಷಣೆಯಲ್ಲಿರುವ ಈ ಕೆಳಕಂಡ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್ ಮತ್ತು ಡಿಎಆರ್) ರವರುಗಳನ್ನು ಸಾರ್ವಜನಿಕ/ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯ ಮೇರೆಗೆ ಅವರುಗಳ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸ್ಥಳ ನಿಯುಕ್ತಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read