HomeLatest NewsBIG NEWS: ನಿರಂತರ ಮಳೆಗೆ ಕುಸಿದು ಬಿದ್ದ ಮನೆ: ಅವಶೇಷಗಳಡಿ ಸಿಲುಕಿ ವೃದ್ಧೆ ಸಾವು

BIG NEWS: ನಿರಂತರ ಮಳೆಗೆ ಕುಸಿದು ಬಿದ್ದ ಮನೆ: ಅವಶೇಷಗಳಡಿ ಸಿಲುಕಿ ವೃದ್ಧೆ ಸಾವು

ಹಾಸನ: ಕಳೆದೊಂದು ವಾರದಿಂದ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವೃದ್ಧೆ ಸಾವನ್ನಪ್ಪಿದ್ದು, ಮಗ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ಹಾವೇರಿ ಜಿಲ್ಲೆಯ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ.

ಮನೆಯಲ್ಲಿದ್ದ ವೃದ್ಧೆಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಶಾಸಕ ಎ.ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular