HomeLatest NewsBREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್...

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!

ಬೆಂಗಳೂರು : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ನಿಧನರಾಗಿದ್ದಾರೆ.ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

ಕೊಪ್ಪಳ ಮೂಲದ ನಟ ಆರ್ಯನ್ ಗವಿ ಸ್ವಾಮಿ ವಸ್ತ್ರದ ಕಳೆದ 15 ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಹುಟ್ಟು ಹಬ್ಬದ ದಿನವೇ ಆರ್ಯನ್ ಮೃತಪಟ್ಟಿದ್ದು, ಕುಟುಂಬದವರು ನೋವಿನಲ್ಲೂ ಆರ್ಯನ್ ಮೃತದೇಹದ ಕೈ ಹಿಡಿದು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ್ದಾರೆ. ಹಾಗೂ ಪುತ್ರನ ಅಂಗಾಂಗ ದಾನ ಮಾಡಿ ಕುಟುಂಬದವರು ಸಾರ್ಥಕತೆ ಮೆರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular