ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಬಸ್’ಗಳ ಸುರಕ್ಷತಾ ಪರಿಶೀಲನೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. @CMofKarnataka… pic.twitter.com/SlUtCXCGAo
— DIPR Karnataka (@KarnatakaVarthe) October 27, 2025
