HomeLatest NewsBREAKING NEWS: ಇಂಡೋನೇಷ್ಯಾದ ಬಂದಾ ಸಮುದ್ರದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ

BREAKING NEWS: ಇಂಡೋನೇಷ್ಯಾದ ಬಂದಾ ಸಮುದ್ರದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ

ಇಂಡೋನೇಷ್ಯಾದ ಬಂದಾ ಸಮುದ್ರದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಸದ್ಯ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.

ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸಸ್(GFZ) ಪ್ರಕಾರ, ಮಂಗಳವಾರ ಇಂಡೋನೇಷ್ಯಾದ ಬಂದಾ ಸಮುದ್ರ ಪ್ರದೇಶದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

137 ಕಿಮೀ (85 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಹವಾಮಾನ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ (BMKG) ಕಂಪನವನ್ನು ದೃಢಪಡಿಸಿದೆ. ಆದರೆ ಸುನಾಮಿಯ ಸಾಧ್ಯತೆ ಇಲ್ಲ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular