HomeLatest Newsವಿಜಯಪುರದಲ್ಲಿ ಸರಣಿ ಭೂಕಂಪನ  : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ, ಆತಂಕ ಸೃಷ್ಟಿ.!

ವಿಜಯಪುರದಲ್ಲಿ ಸರಣಿ ಭೂಕಂಪನ  : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ, ಆತಂಕ ಸೃಷ್ಟಿ.!

ವಿಜಯಪುರ : ವಿಜಯಪುರದಲ್ಲಿ ಸರಣಿ ಭೂಕಂಪನ ಸಂಭವಿಸಿದ್ದು, 2 ತಿಂಗಳಲ್ಲಿ ಬರೋಬ್ಬರಿ 11 ಬಾರಿ ಭೂಮಿ ಕಂಪಿಸಿದೆ.

ಮಂಗಳವಾರ ಅ.28 ರ ರಾತ್ರಿ 11:42 ಸುಮಾರಿಗೆ ಹಾಗೂ ಅ.29 ರ ಬುಧವಾರ ಬೆಳಗ್ಗೆ 5:30 ಕ್ಕೆ ಮತ್ತೆ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಜನರು ಬೆಚ್ಚಿ ಬಿದ್ದಿದ್ದು, ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಜಿಲ್ಲೆಯಲ್ಲಿ 3.3 ತೀವ್ರತೆಯ ಸರಣಿ ಭೂಕಂಪ ಸಂಭವಿಸಿದ್ದು, ಪದೇ ಪದೇ ಸಂಭವಿಸುತ್ತಿರುವ ಭೂಕಂಪದಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular