HomeLatest NewsGOOD NEWS: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

GOOD NEWS: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನವೆಂಬರ್ 06, 2025 ರೊಳಗಾಗಿ ವಿಶೇಷ ಡಿಇಡಿ, ಬಿಇಡಿ ಪ್ರಮಾಣ ಪತ್ರ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು 3 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಧಾರವಾಡ ಕಚೇರಿಯ ಅಧೀಕ್ಷಕರನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular