HomeLatest NewsBREAKING : ರಾಜ್ಯದ ಜನತೆ ಗಮನಕ್ಕೆ : ಆನ್'ಲೈನ್ ಮೂಲಕ ಜಾತಿ ಗಣತಿ ಸಮೀಕ್ಷೆಯಲ್ಲಿ ಭಾಗಿಯಾಗಲು...

BREAKING : ರಾಜ್ಯದ ಜನತೆ ಗಮನಕ್ಕೆ : ಆನ್’ಲೈನ್ ಮೂಲಕ ಜಾತಿ ಗಣತಿ ಸಮೀಕ್ಷೆಯಲ್ಲಿ ಭಾಗಿಯಾಗಲು ದಿನಾಂಕ ವಿಸ್ತರಣೆ

ಬೆಂಗಳೂರು : ರಾಜ್ಯದ ಜನತೆ ಗಮನಕ್ಕೆ.! ಆನ್ ಲೈನ್ ಮೂಲಕ ಜಾತಿ ಗಣತಿ ಸಮೀಕ್ಷೆಯಲ್ಲಿ ಭಾಗಿಯಾಗಲು ನ.11 ರವರೆಗೆ ಅವಧಿ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ.

ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ https://kscbcselfdeclaration.karnataka.gov.in o wơ Online ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: 10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular