ಕರ್ನಾಟಕದಲ್ಲಿ ‘TET’ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ಹೊಸ ತಿದ್ದುಪಡಿ ನಿಯಮ ಪ್ರಕಟ |KAR-TET

ಬೆಂಗಳೂರು : ಕರ್ನಾಟಕದಲ್ಲಿ TET ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂಬಂಧ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಇದೀಗ ಹೊಸ ನಿಯಮ ತಿದ್ದುಪಡಿ ಪ್ರಕಟ ಮಾಡಿ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ ಸಂಬಂಧ ದಿನಾಂಕ:18/10/2025 ರಂದು ಹೊರಡಿಸಲಾದ ಅಧಿಸೂಚನೆಯ ಪುಟ ಸಂಖ್ಯೆ: 06 ರಲ್ಲಿ ಕಂಡಿಕೆಯ ಕ್ರ.ಸಂ.7.2 ಪತ್ರಿಕೆ-1 (1 ರಿಂದ 5ನೇ ತರಗತಿಗಳಿಗೆ) ಅಗತ್ಯವಿರುವ ಕನಿಷ್ಟ ವಿದ್ಯಾರ್ಹತೆ – ರಲ್ಲಿನ ಕೊನೆಯ ಉಪಕಂಡಿಕೆಯಾದ”ಅಥವಾ ಪದವಿಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು” ಎಂದಿರುವುದನ್ನು ಹಿಂಪಡೆಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read