ಬೆಂಗಳೂರು : ಕೌಶಲ್ಯ ತರಬೇತಿ ಕೇಂದ್ರ ಸ್ಥಾಪಿಸುವವರಿಗೆ ಸರ್ಕಾರದಿಂದಲೇ ಅಗತ್ಯ ಭೂಮಿ ಮಂಜೂರು ಮಾಡಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಕೇಂದ್ರ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಸರ್ಕಾರದಿಂದಲೇ ಅಗತ್ಯ ಭೂ ಮಂಜೂರು ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಕೇಂದ್ರ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಸರ್ಕಾರದಿಂದಲೇ ಅಗತ್ಯ ಭೂ ಮಂಜೂರು ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. @CMofKarnataka… pic.twitter.com/Lo5vFxhlOw
— DIPR Karnataka (@KarnatakaVarthe) October 31, 2025
