HomeLatest NewsBREAKING: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ಫಿಕ್ಸ್

BREAKING: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ಫಿಕ್ಸ್

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿ ನಿರ್ಮಾಪಕರ ಸಂಘದ ಅಧ್ಯಕ್ಷರ ಆಯ್ಕೆಗೂ ಅವಕಾಶ ನೀಡಲಾಗಿದೆ.

ಡಿಸೆಂಬರ್ 20ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿ ನಿರ್ಮಾಪಕರ ಸಂಘದಿಂದಲೂ ಅಧ್ಯಕ್ಷರಾಗಲು ಅವಕಾಶವಿದೆ. ಸಾ.ರಾ.ಗೋವಿಂದು ಸೇರಿದಂತೆ ಹಲವು ನಿರ್ಮಾಪಕರು ಕಣಕ್ಕಿಳಿಯುವ ಸಾಧ್ಯತೆ ಇದ್ದು, ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಗಳು ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular