ಬೆಂಗಳೂರು: ಮಹಿಳೆಗೆ ಕಿರುಕುಳ, ಅಸಭ್ಯವಾಗಿ ನಿಂದನೆ ಆರೋಪದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಪ್ರಾಧ್ಯಾಪಕ ಹಾಗೂ ನಿರ್ದೇಶಕ ಪ್ರೊ.ಬಿ.ಸಿ.ಮೈಲಾರಪ್ಪ ಬಂಧಿತರು. ಬೆಂಗಳುರಿನ ಬಸವೇಶ್ವರನಗರ ಠಾಣೆ ಪೊಲೀಸರು ಮೈಲಾರಪ್ಪ ಅವರನ್ನು ಬಂಧಿಸಿದ್ದಾರೆ.

Sign in to your account