HomeLatest NewsBREAKING: ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ 10 ಹೆಚ್ಚು ಜನರಿಗೆ ಗಾಯ

BREAKING: ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ 10 ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗ ತಾಲೂಕು ಹಾಗೂ ಶಿಕಾರಿಪುರದಲ್ಲಿ ವಾರದ ಹಿಂದೆ ಹೋರಿ ಬೆದರಿಸುವ ಸ್ಪರ್ಧೆ ನಡೆದಿತ್ತು. ಈ ವೇಳೆ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ರಾಮನಕೊಪ್ಪ ಹಾಗೂ ದೊಡ್ಡಕೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular