ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತ

ಬೆಂಗಳೂರು: ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ.

ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕ ಕಲ್ಪಿಸುವ ಈ ಮಾರ್ಗವು 21.26 ಕಿ.ಮೀ. ಉದ್ದ ಹೊಂದಿದ್ದು, ಅದರಲ್ಲಿ 13.76 ಕಿ.ಮೀ. ಸುರಂಗ ಮಾರ್ಗವಾಗಿದೆ.

ಕಲೇನಾ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಪಿಂಕ್ ಲೈನ್ ಮೇ 2026 ರ ವೇಳೆಗೆ ಕಾರ್ಯಾರಂಭ ಮಾಡಲಿದೆ. ಈ 13.76 ಕಿಮೀ ಉದ್ದದ ಮಾರ್ಗವು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಉತ್ತರ-ದಕ್ಷಿಣ ಸಂಪರ್ಕವನ್ನು ಬಲಪಡಿಸುತ್ತದೆ.

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, 2026ರ ಮೇ ತಿಂಗಳಲ್ಲಿ ನಮ್ಮಮೆಟ್ರೋ ಗುಲಾಬಿ ಮಾರ್ಗ ಸಂಚಾರಕ್ಕೆ ಮುಕ್ತವಾಗಲಿದೆ. ಡಿ ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ 2026ರ ಮೇ ತಿಂಗಳಲ್ಲಿ ಆರಂಭವಾಗಲಿದೆ. ಡಿ ಗುಲಾಬಿ ಮೆಟ್ರೋ 13.76 ಕಿ.ಮೀ ಭೂಗತ ಮಾರ್ಗವನ್ನು ಹೊಂದಿದೆ. ಡಿ ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗ ನಗರದ ಅತ್ಯಂತ ಉದ್ದದ ಸುರಂಗ ಹಾದಿಯಾಗಿದೆ. ಸುಲಭ ಸಂಚಾರವೇ ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read