ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ನ.6ರಂದು ಮಧ್ಯಾಹ್ನ 3ಗಂಟೆ ಒಳಗೆ ವೆಬ್ ಸೈಟ್ ನಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅಪ್ ಲೋಡ್ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
#Kset-25: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ನ.6ರಂದು ಮಧ್ಯಾಹ್ನ 3ಗಂಟೆ ಒಳಗೆ ವೆಬ್ ಸೈಟ್ ನಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅಪ್ ಲೋಡ್ ಮಾಡಬಹುದು.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 4, 2025
ವಿವರಗಳಿಗೆ ವೆಬ್ ಸೈಟ್ ನೋಡಬಹುದು.
– ಹೆಚ್.ಪ್ರಸನ್ನ ಐಎಎಸ್… pic.twitter.com/6yq80GqkNP
