ಬೆಂಗಳೂರು : ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಹೌದು. ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕ ಕಲ್ಪಿಸುವ ಈ ಮಾರ್ಗವು 21.26 ಕಿ.ಮೀ. ಉದ್ದ ಹೊಂದಿದ್ದು, ಅದರಲ್ಲಿ 13.76 ಕಿ.ಮೀ. ಸುರಂಗ ಮಾರ್ಗವಾಗಿದೆ.
ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ.
— DIPR Karnataka (@KarnatakaVarthe) November 4, 2025
ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕ ಕಲ್ಪಿಸುವ ಈ ಮಾರ್ಗವು 21.26 ಕಿ.ಮೀ. ಉದ್ದ ಹೊಂದಿದ್ದು, ಅದರಲ್ಲಿ 13.76 ಕಿ.ಮೀ. ಸುರಂಗ ಮಾರ್ಗವಾಗಿದೆ.#NammaMetro pic.twitter.com/pdtPgU1EeN
