HomeLatest NewsBREAKING: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಮರಳಿದ ರಿಷಭ್ ಪಂತ್

BREAKING: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಮರಳಿದ ರಿಷಭ್ ಪಂತ್

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯ ಸಮಯದಲ್ಲಿ ಪಾದದ ಗಾಯಕ್ಕೆ ಒಳಗಾದ ನಂತರ ರಿಷಭ್ ಪಂತ್ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ.

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಭಾರತದ ತಂಡ ಇಂತಿದೆ:

ಶುಬ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಆಕಾಶ್ ದೀಪ್.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular