ಬೆಂಗಳೂರು : ರಾಜ್ಯದಲ್ಲಿ ಕಿರ್ಲೋಸ್ಕರ್ ಕಂಪನಿ 3000 ಕೋಟಿ ರೂ. ಹೂಡಿಕೆ ಮಾಡಲಿದ್ದು, ಈ ಮೂಲಕ ಸಾವಿರಾರು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯಿದೆ.
ಹೌದು. ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ₹3,000 ಕೋಟಿ ಹೂಡಿಕೆ ಮಾಡಲಿದೆ. ಜೊತೆಗೆ ವಿಪ್ರೊ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಹಾಗೂ ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ ಉದ್ಯಮಗಳು ಕೂಡ ಹೂಡಿಕೆಗೆ ಆಸಕ್ತಿ ತೋರಿಸಿವೆ ಎಂದು ಕೈಗಾರಿಕೆ ಸಚಿವರಾದ ಎಂಬಿ ಪಾಟೀಲ್ ಅವರು ತಿಳಿಸಿದ್ದಾರೆ.
ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ₹3,000 ಕೋಟಿ ಹೂಡಿಕೆ ಮಾಡಲಿದೆ. ಜೊತೆಗೆ ವಿಪ್ರೊ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಹಾಗೂ ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ ಉದ್ಯಮಗಳು ಕೂಡ ಹೂಡಿಕೆಗೆ ಆಸಕ್ತಿ ತೋರಿಸಿವೆ ಎಂದು ಕೈಗಾರಿಕೆ ಸಚಿವರಾದ @MBPatil… pic.twitter.com/YM7Qlv77pg
— DIPR Karnataka (@KarnatakaVarthe) November 5, 2025
