HomeLatest NewsBREAKING : ಚಿತ್ತಾಪುರದಲ್ಲಿ 'RSS' ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿ ಸಾಧ್ಯತೆ : ಎಲ್ಲರ ಚಿತ್ತ...

BREAKING : ಚಿತ್ತಾಪುರದಲ್ಲಿ ‘RSS’ ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿ ಸಾಧ್ಯತೆ : ಎಲ್ಲರ ಚಿತ್ತ ಹೈಕೋರ್ಟ್’ನತ್ತ.!

ಕಲಬುರಗಿ : ಚಿತ್ತಾಪುರದಲ್ಲಿ ಆರ್ ಎಸ್ ಎಸ್ (RSS) ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿಯಾಗುವ ಸಾಧ್ಯತೆಯಿದ್ದು, ಎಲ್ಲರ ಚಿತ್ತ ಹೈಕೋರ್ಟ್ ನತ್ತ ಇದೆ.

ಹೌದು, ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್ ಎಸ್ ಎಸ್ ಅರ್ಜಿ ಸಲ್ಲಿಸಿದ್ದು, ಇಂದು 2:30 ಕ್ಕೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಆರ್ ಎಸ್ ಎಸ್ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಲಿದ್ದಾರೆ.ನವೆಂಬರ್ 13 ಅಥವಾ 16 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೇಳಿದೆ. ಕೋರ್ಟ್ ಪಥಸಂಚಲನಕ್ಕೆ ಅನುಮತಿ ನೀಡುತ್ತಾ..? ಕಾದು ನೋಡಬೇಕು. ಹಾಗಾಗಿ ಎಲ್ಲರ ಚಿತ್ತ ಹೈಕೋರ್ಟ್ ನತ್ತ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular