ತುಮಕೂರು : ನವೆಂಬರ್ 14 ರಂದು ತುಮಕೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.75ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಲಿದ್ದು ಹಲವಾರು ಉದ್ಯೋಗಾವಕಾಶಗಳು ನಿಮ್ಮನ್ನರಸಿ ಬಂದಿದೆ.
ದಿನಾಂಕ :- 14-11-2025
ಸ್ಥಳ : ಡಾ.ಪಿ.ಸದಾನಂದಮಯ್ಯ ಬ್ಲಾಕ್, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಐಟಿಐ, ಡಿಪ್ಲೋಮ, ಡಿ-ಫಾರ್ಮ,ಬಿ-ಫಾರ್ಮ ನರ್ಸಿಂಗ್.ಯಾವುದೇ ಪದವಿ, ಬಿ.ಇ. ಸ್ನಾತಕೋತ್ತರ ಪದವಿ ಉತ್ತೀರ್ಣ/ ಅನುತ್ತೀರ್ಣರಾದ ಅಭ್ಯರ್ಥಿಗಳು
ವಿಶೇಷ ಸೂಚನೆಗಳು
* 18 ರಿಂದ 35 ವಯಸ್ಸಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು.
* ಅಭ್ಯರ್ಥಿಗಳು ಆಧಾರ್ ಕಾರ್ಡ್ ಮತ್ತು ಕನಿಷ್ಠ 10 ಬಯೋಡೆಟಾಗಳೊಂದಿಗೆಉದ್ಯೋಗ ಮೇಳಕ್ಕೆ ಹಾಜರಾಗುವುದು.
* ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಆನ್ಲೈನ್ ನೋಂದಣಿಗಾಗಿ 5520816-2278488 | 0816-2255652 | +91 94821 71832

