BIG NEWS: ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ಸಾವು

ತುಮಕೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಪರಿಣಾಮ ಮಹಿಳೆಯ ಮೇಲೆಯೇ ಕಾರು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಕುಣಿಗಲ್ ತಾಲೂಕಿನ ಕೊತ್ತಗೆರೆ ಬಳಿ ಈ ದುರಂತ ಸಂಭವಿಸಿದೆ. ಗಂಗಮ್ಮ (49) ಮೃತ ಮಹಿಳೆ. ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read