BREAKING : ದೆಹಲಿಯಲ್ಲಿ ‘ಭೀಕರ ಸ್ಪೋಟ’ : ಇಂದಿನಿಂದ 3 ದಿನ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ.!

ನವದೆಹಲಿ : ದೆಹಲಿಯಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಪೋಟದ ಬಳಿಕ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಮೂರು ದಿನ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟಕ್ಕೆ 9 ಮಂದಿ ಪ್ರಾಣ ತೆತ್ತಿದ್ದಾರೆ. ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read