ನವದೆಹಲಿ : ಕೆಂಪು ಕೋಟೆಯ ಬಳಿ 12 ಜೀವಗಳನ್ನು ಬಲಿ ಪಡೆದ ಭೀಕರ ಸ್ಫೋಟದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 12) ಸಂಜೆ 5:30 ಕ್ಕೆ ಭದ್ರತಾ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ಅಧ್ಯಕ್ಷತೆ ವಹಿಸಲಿದ್ದಾರೆ.
ಇದರ ನಡುವೆ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಪ್ರಧಾನಿ LNJP ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮೋದಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ನವೆಂಬರ್ 10 ರಂದು ದೆಹಲಿಯನ್ನು ಬೆಚ್ಚಿಬೀಳಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದರು. ಅಪರಾಧದ ರೂವಾರಿಗಳನ್ನು ನ್ಯಾಯಕ್ಕೆ ತರುವುದಾಗಿ ಸರ್ಕಾರ ಭರವಸೆ ನೀಡಿದೆ. ಭೂತಾನ್‌ನಿಂದ ಹಿಂದಿರುಗಿದ ನಂತರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಉನ್ನತ ಮಟ್ಟದ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
Upon landing from Bhutan, PM Modi went straight to LNJP hospital to meet those injured after the blast in Delhi. He met and interacted with the injured and wished them a speedy recovery. He was also briefed by officials and doctors at the hospital. pic.twitter.com/FqQdk4d7w2
— ANI (@ANI) November 12, 2025
VIDEO | Delhi blast: PM Modi (@narendramodi) is likely to visit LNJP Hospital to meet the injured. Visuals from outside the hospital.#DelhiBlast #RedFortBlast #DelhiNews
— Press Trust of India (@PTI_News) November 12, 2025
(Full video available on PTI Videos – https://t.co/n147TvrpG7) pic.twitter.com/Kv4oJHpb4T
