ರಾಜ್ಯದ 6 ಸಾವಿರ ಗ್ರಾ.ಪಂ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6 ಸಾವಿರ ‘KPS’ ಶಾಲೆ ತೆರೆಯಲು ಚಿಂತನೆ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದ 6 ಸಾವಿರ ಗ್ರಾ.ಪಂ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6 ಸಾವಿರ ಕೆಪಿಎಸ್ ಶಾಲೆ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read