ಬೆಂಗಳೂರು : ರಾಜ್ಯದಲ್ಲಿ ಹೂಡಿಕೆ ಮಾಡಲು ಅಮೆರಿಕ ಕಂಪನಿಗಳು ಆಸಕ್ತಿ ವಹಿಸಿದ್ದು, ಸಾವಿರಾರು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯಿದೆ.
ಅಮೆರಿಕದ ಉತಾ ಪ್ರಾಂತ್ಯದ ವೈಮಾಂತರಿಕ್ಷ ಕ್ಷೇತ್ರದ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ. ಅಲ್ಲಿನ ಹಲವು ಶೈಕ್ಷಣಿಕ ಸಂಸ್ಥೆಗಳು ರಾಜ್ಯದ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕೋರ್ಸ್ಗಳನ್ನು ಆರಂಭಿಸುವ ಹಾಗೂ ಕ್ಯಾಂಪಸ್ ಆರಂಭಿಸುವ ಬಗ್ಗೆ ಆಸಕ್ತಿ ಹೊಂದಿವೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವ್ಯಾಪಾರ ವಹಿವಾಟು ನಡೆಸಲು ಸಿಂಗಾಪುರ ಹೆಚ್ಚು ಉತ್ಸುಕವಾಗಿದೆ. ಆ ದೇಶದ ಜೊತೆ ತಂತ್ರಜ್ಞಾನ ಹಂಚಿಕೊಳ್ಳುವ ಮತ್ತು ಕೈಗಾರಿಕಾ ಪಾರ್ಕ್ ಸ್ಥಾಪಿಸುವ ಕುರಿತು ಸಿಂಗಾಪುರದ ವಿದೇಶಾಂಗ ಸಚಿವರ ಜೊತೆ ಚರ್ಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ @DKShivakumar ಅವರು ತಿಳಿಸಿದ್ದಾರೆ.
ಅಮೆರಿಕದ ಉತಾ ಪ್ರಾಂತ್ಯದ ವೈಮಾಂತರಿಕ್ಷ ಕ್ಷೇತ್ರದ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ. ಅಲ್ಲಿನ ಹಲವು ಶೈಕ್ಷಣಿಕ ಸಂಸ್ಥೆಗಳು ರಾಜ್ಯದ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕೋರ್ಸ್ಗಳನ್ನು ಆರಂಭಿಸುವ ಹಾಗೂ ಕ್ಯಾಂಪಸ್ ಆರಂಭಿಸುವ ಬಗ್ಗೆ ಆಸಕ್ತಿ ಹೊಂದಿವೆ ಎಂದು ಕೈಗಾರಿಕೆ ಸಚಿವರಾದ @MBPatil ತಿಳಿಸಿದ್ದಾರೆ. pic.twitter.com/tkjx0OC9bd
— DIPR Karnataka (@KarnatakaVarthe) November 13, 2025
ಬೆಂಗಳೂರಿನಲ್ಲಿ ವ್ಯಾಪಾರ ವಹಿವಾಟು ನಡೆಸಲು ಸಿಂಗಾಪುರ ಹೆಚ್ಚು ಉತ್ಸುಕವಾಗಿದೆ. ಆ ದೇಶದ ಜೊತೆ ತಂತ್ರಜ್ಞಾನ ಹಂಚಿಕೊಳ್ಳುವ ಮತ್ತು ಕೈಗಾರಿಕಾ ಪಾರ್ಕ್ ಸ್ಥಾಪಿಸುವ ಕುರಿತು ಸಿಂಗಾಪುರದ ವಿದೇಶಾಂಗ ಸಚಿವರ ಜೊತೆ ಚರ್ಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ @DKShivakumar ಅವರು ತಿಳಿಸಿದ್ದಾರೆ. pic.twitter.com/HSRpbtD77s
— DIPR Karnataka (@KarnatakaVarthe) November 13, 2025
