ಬಿಹಾರ : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರ ಬೀಳುತ್ತಿದ್ದು, ಮತ ಎಣಿಕೆ ಆರಂಭವಾಗಿದೆ. ಅಂಚೆ ಮತ ಎಣಿಕೆಯಲ್ಲಿ 101 ಕ್ಷೇತ್ರಗಳಲ್ಲಿ ಎನ್ ಡಿ ಎ ಮುನ್ನಡೆ ಸಾಧಿಸಿದೆ. ಜೆಡಿಯು 4 2ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಮಹಾಘಟಬಂಧನ್ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Sign in to your account