BREAKING : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ : ‘NDA’ 144, MGB 98 ಕ್ಷೇತ್ರಗಳಲ್ಲಿ ಮುನ್ನಡೆ

ಬಿಹಾರ : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರ ಬೀಳುತ್ತಿದ್ದು, ಮತ ಎಣಿಕೆ ಆರಂಭವಾಗಿದೆ.

ಅಂಚೆ ಮತ ಎಣಿಕೆಯಲ್ಲಿ 144 ಕ್ಷೇತ್ರಗಳಲ್ಲಿ ಎನ್ ಡಿ ಎ ಮುನ್ನಡೆ ಸಾಧಿಸಿದೆ. ಜೆಡಿಯು 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಮಹಾಘಟಬಂಧನ್ 98 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read