ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.
ಮತ ಎಣಿಕೆ ಆರಂಭವಾಗುತ್ತಿದ್ದಂತೆ ಆರಂಭಿಕ ಸುತ್ತುಗಳಲ್ಲಿ NDA ಮೈತ್ರಿಕೂಟ 168 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 73 ಜೆಡಿಯು 70, ಎಮ್ ಜಿ ಎಮ್ 70, ಎಲ್ಜೆಪಿ 17 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
