ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.
ಮತ ಎಣಿಕೆ ಆರಂಭವಾಗುತ್ತಿದ್ದಂತೆ ಆರಂಭಿಕ ಸುತ್ತುಗಳಲ್ಲಿ NDA ಮೈತ್ರಿಕೂಟ 192 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎಮ್ ಜಿಬಿ 48, ಜೆಡಿಯು 80, ಎಲ್ ಪಿ ಜಿ 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕ್ಷಣ ಕ್ಷಣಕ್ಕೂ ಫಲಿತಾಂಶ ಬಹಳ ಕುತೂಹಲ ಮೂಡಿಸಿದೆ.
