ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.
NDA ಮೈತ್ರಿಕೂಟ ದ್ವಿಶತಕ ಬಾರಿಸಿ ಮುನ್ನುಗ್ಗುತ್ತಿದ್ದು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.
NDA 201 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕ್ಷಣ ಕ್ಷಣಕ್ಕೂ ಫಲಿತಾಂಶ ಬಹಳ ಕುತೂಹಲ ಮೂಡಿಸಿದೆ.
