HomeLatest NewsBIG NEWS: ಇದೇ ಮೊದಲ ಬಾರಿಗೆ ಕೇವಲ 13 ದಿನದಲ್ಲೇ ಕೆ-ಸೆಟ್ ಪರೀಕ್ಷೆಯ ಅಂತಿಮ ಕೀ...

BIG NEWS: ಇದೇ ಮೊದಲ ಬಾರಿಗೆ ಕೇವಲ 13 ದಿನದಲ್ಲೇ ಕೆ-ಸೆಟ್ ಪರೀಕ್ಷೆಯ ಅಂತಿಮ ಕೀ ಉತ್ತರ, ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಿರುವುದು ಇದೇ ಮೊದಲು.

ನಿಗದಿತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಫಲಿತಾಂಶ ಪಡೆಯಬಹುದು. ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ‌ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular