BREAKING: ಮರಳು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಫಾರ್ಚೂನರ್ ಕಾರು ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಭೋಪಾಲ್: ಮರಳು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಫಾರ್ಚೂನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಧ್ಯಪ್ರದೇಶದ ಗ್ವಾಲಿಯರ್-ಝಾನ್ಸಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read