HomeLatest NewsBIG NEWS : ಬೆಂಗಳೂರಲ್ಲಿ ಇಂದಿನಿಂದ 3 ದಿನ 'ಬೆಂಗಳೂರು ಟೆಕ್ ಸಮ್ಮಿಟ್' : 60...

BIG NEWS : ಬೆಂಗಳೂರಲ್ಲಿ ಇಂದಿನಿಂದ 3 ದಿನ ‘ಬೆಂಗಳೂರು ಟೆಕ್ ಸಮ್ಮಿಟ್’ : 60 ದೇಶಗಳ ಪ್ರತಿನಿಧಿಗಳು ಭಾಗಿ.!

ಬೆಂಗಳೂರು : ಇಂದಿನಿಂದ ಮೂರು ದಿನ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದ್ದು, 60 ದೇಶಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನವೆಂಬರ್ 18ರಿಂದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 3 ದಿನಗಳ ಕಾಲ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ 2025 ನಡೆಯಲಿದೆ. ಈ ಸಮ್ಮಿಟ್ನಲ್ಲಿ 60 ದೇಶಗಳ ಪ್ರತಿನಿಧಿಗಳು, 10 ಸಾವಿರಕ್ಕೂ ಹೆಚ್ಚು ಯುವ ಅನ್ವೇಷಕರು ಒಟ್ಟುಗೂಡಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular