HomeLatest Newsಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ, ವಿವಿಧ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ...

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ, ವಿವಿಧ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಂದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿ ವಿವರ:

ಏಕಲವ್ಯ ಪ್ರಶಸ್ತಿ-2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ಪೋಷಕರ ಪ್ರಶಸ್ತಿ-2024, ಗುರಿ ಒಲಂಪಿಕ್ ಪದಕ-2025/26, ನಗದು ಪುರಸ್ಕಾರ-2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ-2025/26, ಕ್ರೀಡಾ ವಿದ್ಯಾರ್ಥಿ ವೇತನ-2025/26.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಆನ್ ಲೈನ್ ಅಧಿಕೃತ ಜಾಲತಾಣ: https://sevasindhu.karnataka.gov.in ಮೂಲಕ ಡಿಸೆಂಬರ್ 03 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular