GOOD NEWS : ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪೊಲೀಸ್ ಇಲಾಖೆಯ ಎಲ್ಲ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯ ಎಲ್ಲ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read